Raichur District News
ರಾಯಚೂರಿನ ಬಿಜನಗೇರಾ ಗ್ರಾಮದಲ್ಲಿ ಟ್ರ್ಯಾಕ್ಟರ್ ಪಲ್ಟಿ ಆಗಿ ಯುವ ರೈತ ಸ್ಥಳದಲ್ಲೇ ಮೃತಪಟ್ಟ ದುರಂತ. ಕಾಲುವೆ ಬಳಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಪೊಲೀಸ್ ತನಿಖೆ ನಡೆಸುತ್ತಿದೆ.