1 ಲೇಖನಗಳು
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು ಕನಕಪುರ ಜನತೆ ಅದ್ದೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ತಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿಯಲ್ಲ, ನಿಮ್ಮ ಮನೆ ಮಗ ಎಂದು ಭಾವುಕರಾದರು.