1 ಲೇಖನಗಳು
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಬಿಜೆಪಿ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಸಚಿವ ಸ್ಥಾನಕ್ಕಾಗಿ ಕುಮಾರಸ್ವಾಮಿ ತಮ್ಮ ತಂದೆಗೆ ಆಗುತ್ತಿರುವ ಅವಮಾನವನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ರಣದೀಪ್ ಸುರ್ಜೇವಾಲಾ ಲೇವಡಿ ಮಾಡಿದ್ದಾರೆ.