1 ಲೇಖನಗಳು
ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕರ್ನಾಟಕದ ಭಕ್ತರ ಮೇಲೆ ತೀವ್ರ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ, ತಳ್ಳಾಡಿ ಅವಮಾನ ಮಾಡಿರುವ ವಿಡಿಯೋಗಳು ವೈರಲ್ ಆಗಿವೆ.