1 ಲೇಖನಗಳು
ಬೆಂಗಳೂರಿನಲ್ಲಿ ಆರು ವರ್ಷದ ಮಗು ವೆನ್ನೆಲಾ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದರೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದಿರುವುದು ಇದಕ್ಕೆ ಕಾರಣ.