1 ಲೇಖನಗಳು
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ.