1 ಲೇಖನಗಳು
ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ವಿರೋಧ ಪಕ್ಷಗಳ ಸುಳ್ಳು ಪ್ರಚಾರಕ್ಕೆ ಕಿವಿಗೊಡದಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.