1 ಲೇಖನಗಳು
ಗೃಹಲಕ್ಷ್ಮಿ ಯೋಜನೆಯ ಹೊಸ ಅರ್ಜಿಯಲ್ಲಿ ನಾಲ್ಕು ಹೆಚ್ಚುವರಿ ಪ್ರಶ್ನೆಗಳನ್ನು ಸೇರಿಸಲಾಗಿದ್ದು, ಇದು ಸರ್ಕಾರಿ ನೌಕರರ ಕುಟುಂಬಗಳಿಗೆ ಯೋಜನೆಯಿಂದ ಹೊರಗುಳಿಯುವ ಆತಂಕ ಸೃಷ್ಟಿಸಿದೆ. ಈ ಬದಲಾವಣೆಗಳು ರಾಜ್ಯದ ಲಕ್ಷಾಂತರ ಕುಟುಂಬಗಳ ಮೇಲೆ ನೇರ ಪರಿಣಾಮ ಬೀರಲಿವೆ.