1 ಲೇಖನಗಳು
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಸಿಬಿಐ ಮೂರು ಚಾರ್ಜ್‌ಶೀಟ್ ಸಲ್ಲಿಸಿದೆ. ಹಣ ದುರ್ಬಳಕೆ, ಭ್ರಷ್ಟಾಚಾರ ಮತ್ತು ಅಕ್ರಮ ಲಾಭ ಮುಖ್ಯ ಆರೋಪ.