1 ಲೇಖನಗಳು
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಗೋಟೆ ಗ್ರಾಮದ ತರಕಾರಿ ಮಾರುಕಟ್ಟೆ ಜಲಾವೃತಗೊಂಡು ವ್ಯಾಪಾರಿಗಳಿಗೆ ಭಾರಿ ನಷ್ಟವುಂಟಾಗಿದೆ. ಮರಗಳು ಉರುಳಿ ರಸ್ತೆ ಸಂಚಾರಕ್ಕೂ ಅಡ್ಡಿಯಾಗಿದೆ.