1 ಲೇಖನಗಳು
ಬಾಗಲಕೋಟೆಯಲ್ಲಿ 18 ತಿಂಗಳ ಮಗು ಸಂಪ್‌ಗೆ ಬಿದ್ದು ಮೃತಪಟ್ಟ ಘಟನೆ ಮನಕಲಕುವಂತಿತ್ತು. ಮಗು ಬದುಕಿ ಬರುತ್ತದೆ ಎಂಬ ನಂಬಿಕೆಯಲ್ಲಿ ಪೋಷಕರು ಮೃತದೇಹವನ್ನು ಉಪ್ಪಿನಲ್ಲಿಟ್ಟಿದ್ದರು.