1 ಲೇಖನಗಳು
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಅಂಗಡಿ ಮಾಲೀಕ ಸೇರಿ ಮೂವರು ಗಾಯಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.