1 ಲೇಖನಗಳು
ಇಸ್ರೇಲ್‌ನಿಂದ ಇರಾನ್ ಮೇಲೆ ಹೊಸ ದಾಳಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಭಾರತ ಸರ್ಕಾರವು ಕಠಿಣ ಎಚ್ಚರಿಕೆಯನ್ನು ನೀಡಿದೆ. ಪರಿಸ್ಥಿತಿ ಉಲ್ಬಣಗೊಳ್ಳುವುದಕ್ಕೂ ಮುನ್ನ ದೇಶ ತೊರೆಯುವಂತೆ ಸೂಚಿಸಿದೆ.