1 ಲೇಖನಗಳು
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ 70 ಕಿ.ಮೀ ವ್ಯಾಪ್ತಿಯ ಜಿಲ್ಲೆಗಳಿಗೂ ಬಿಎಂಟಿಸಿ ನೇರ ಬಸ್ ಸೇವೆ ಪ್ರಾರಂಭಿಸಲು ಯೋಜನೆ ರೂಪಿಸುತ್ತಿದೆ.