1 ಲೇಖನಗಳು
ಪುತ್ತೂರು ಬಿಜೆಪಿ ಶುದ್ಧೀಕರಣ ವಿಚಾರ ನನ್ನ ಮಟ್ಟದ್ದಲ್ಲ ಎಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ನೀಡಿರುವ ಹೇಳಿಕೆ ಅಪಾರ್ಥಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಚಾರಿತ್ರ್ಯವಧೆ ಮಾಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.