1 ಲೇಖನಗಳು
ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್‌ನಲ್ಲಿ ದೇಣಿಗೆ ದುರ್ಬಳಕೆ ಆರೋಪ ಮಾಡಿ ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ವಿಚಾರಣೆಗೆ ಅವಕಾಶ ದೊರೆತಿದೆ.