1 ಲೇಖನಗಳು
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡೆ ಕಾಂಗ್ರೆಸ್‌ಗೆ ಅಚ್ಚರಿ ಮೂಡಿಸಿದೆ. 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ಇದು ದೊಡ್ಡ ತಿರುಗೇಟು ನೀಡಿದೆ.