1 ಲೇಖನಗಳು
ಕರ್ನಾಟಕದಲ್ಲಿ ಎರಡನೇ ಹಂತದ ಸಚಿವ ಸಂಪುಟ ರಚನೆಗೆ ಸಿದ್ಧತೆಗಳು ಶುರುವಾಗಿದ್ದು, ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಹೈಕಮಾಂಡ್‌ನ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.