1 ಲೇಖನಗಳು
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ರಾಜ್ಯಸಭಾ ಸದಸ್ಯತ್ವ ಜೂನ್ 25ಕ್ಕೆ ಮುಕ್ತಾಯವಾಗಲಿದೆ. ಜೆಡಿಎಸ್ ಪಕ್ಷಕ್ಕೆ ಅವರನ್ನು ಮರು ಆಯ್ಕೆ ಮಾಡುವಷ್ಟು ಸಂಖ್ಯಾಬಲ ಇಲ್ಲದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.