1 ಲೇಖನಗಳು
ವಿಧಾನ ಪರಿಷತ್ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವುದೇ ಆಮಿಷಗಳಿಗೆ ಬಲಿಯಾಗದಂತೆ ಮತದಾರರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕರೆ ನೀಡಿದ್ದಾರೆ.