1 ಲೇಖನಗಳು
ಕಾಂಗ್ರೆಸ್ ನಾಯಕರ ವಿರುದ್ಧದ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಯೋಜಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ.