1 ಲೇಖನಗಳು
ಚಾಮರಾಜನಗರ ಜಿಲ್ಲೆಯ ತಾಳವಾಡಿ ಬಳಿ ಸಂಜೆಯ ವೇಳೆ ರಸ್ತೆಗಿಳಿಯುತ್ತಿರುವ ಒಂಟಿ ಸಲಗ ವಾಹನಗಳನ್ನು ಅಟ್ಟಾಡಿಸಿ ದಾಳಿ ಮಾಡುತ್ತಿದೆ. ಗಡಿ ಗ್ರಾಮಗಳ ನಿವಾಸಿಗಳಲ್ಲಿ ಭಾರೀ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಎಚ್ಚರ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.